ಜೂಡಿ ನ್ಯೂಸ್:
ಬೆಳಗಾವಿ.26: ಸರಳ ಸಜ್ಜನಿಕೆ ರಾಜಕಾರಣಿ ಮಾಜಿ ಪ್ರಧಾನ ಮಂತ್ರಿ ಡಾ.ಮನಮೋಹನ್ ಸಿಂಗ್ ರವರ ನಿಧನದ ಸುದ್ದಿ ತೀವ್ರ ನೋವನ್ನುಂಟು ಮಾಡಿದೆ
ನಾನು ಅವರೊಂದಿಗೆ ಕೆಲಸ ಮಾಡಿದ್ದು ಸರಳ ಸಜ್ಜನಿಕೆಯಿಂದ ಇಲಾಖೆಯ ಯಾವುದೇ ವಿಷಯಗಳಿರಲಿ ಆದೇಶ ಕೊಡುತ್ತಿರಲ್ಲಿ ಸಾಧ್ಯವಾದರೆ ಮಾಡಬಹುದಾ ನೋಡಿ ಎನ್ನುತ್ತಿದ್ದರು.
ಪಿವಿ.ನರಸಿಂಹರಾವ್ ರವರು ಪ್ರಧಾನಿಯಾಗಿದ್ದಾಗ ಅವರು ಹಣಕಾಸು ಸಚಿವರಾಗಿ ಈ ದೇಶಕ್ಕೆ ತನ್ನದೆ ಆದ ಶೈಲಿಯಲ್ಲಿ ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದರು.
ನ್ಯಾಷನಲ್ ಪುಡ್ ಸೆಕ್ಯೂರಿಟಿ ಆಕ್ಟ್, ಮನ್ರೇಗಾ ,ಮೊದಲಾದ ಕಾರ್ಯಕ್ರಮ ಗಳ ಮೂಲಕ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಒತ್ತನ್ನು ನೀಡುತ್ತಿದ್ದರು
ಸೌಮ್ಯ ಸರಳ ಸಜ್ಜನಿಕೆ ರಾಜಕಾರಣಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ನೋವನ್ನು ಬರಿಸುವ ಶಕ್ತಿಯನ್ನು ಆ ದೇವರು ಕರುಣಿಸಲಿ ಎಂದರು.
More Stories
ಗ್ರಾಮ ಪಂಚಾಯತಿ ಸದಸ್ಯನ ಸಂಭಾವನೆಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ…
ಮಠ-ಮಂದಿರಗಳಿಗೆ ಮಂಜೂರಾದ ಅನುದಾನ ಬಿಡುಗಡೆಗೆ 25% ಕಮೀಷನ್: ಜಿ. ಜನಾರ್ಧನ ರೆಡ್ಡಿ ಗಂಭೀರ ಆರೋಪ
ಹಂಪಾಪಟ್ಟಣದಲ್ಲಿ ಮೊಹರಂ ವಿಶೇಷ ಆಚರಣೆ