*ಆಕರ್ಷಕ ದೀಪಾಲಂಕಾರದಿಂದ ಮಂಡ್ಯ ಜಗಮಗ*
ಮಂಡ್ಯ : ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ನಗರದ ಪ್ರಮುಖ ವೃತ್ತಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು ವಿದ್ಯುತ್ ದೀಪಾಲಂಕಾರಕ್ಕೆ ಕನ್ನಡದ ಬಾವುಟ ಹೋಲುವಂತೆ ಕೆಂಪು ಮತ್ತು ಹಳದಿಯ ಎಲ್‌ಇಡಿ ಬಲ್ಬ್ಗಳನ್ನು ಅಳವಡಿಸಲಾಗಿದೆ.
ಮಂಡ್ಯವನ್ನು ಸ್ವಾಗತಿಸಿತಿಸುವ ಕಮಾನಿಂದ ರಸ್ತೆಯ ಎರಡು ಬದಿಯಲ್ಲಿರುವ ಸ್ಥಳಗಳಲ್ಲಿ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು ಸಾಹಿತ್ಯಾಸಕ್ತರು ಜಗಮಗಿಸುವ ಮಂಡ ಕಣ್ತುಂಬಿಕೊಳ್ಳಲು ಸಾಧ್ಯವಾಗಲ್ಲಿದೆ.
More Stories
ಮಠ-ಮಂದಿರಗಳಿಗೆ ಮಂಜೂರಾದ ಅನುದಾನ ಬಿಡುಗಡೆಗೆ 25% ಕಮೀಷನ್: ಜಿ. ಜನಾರ್ಧನ ರೆಡ್ಡಿ ಗಂಭೀರ ಆರೋಪ
ಹಿರಿಯ ಚೇತನ ಸುಡುಗಾಡು ಸಿದ್ದ ವಿರೂಪಾಕ್ಷಪ್ಪ ಕಲ್ಯಾಣದವರು ಅವರಿಗೆ ಶ್ರದ್ಧಾಂಜಲಿ
Kkk