ಜೂಡಿ ನ್ಯೂಸ್ :
ಕೊಪ್ಪಳ,: ನಗರದ ಕೋಟೆ ಹತ್ತಿರರುವ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಜ. ೧೦ ರಂದು ಶುಕ್ರವಾರ ಸಾಯಂಕಾಲ ವೈಕುಂಠ ಏಕಾದಶಿ ಉತ್ಸವ ಆಚರಿಸಲಾಗುತ್ತದೆ.
ಅಂದು ದೇವಸ್ಥಾನದಲ್ಲಿ ವೈಕುಂಠ ದ್ವಾರವನ್ನು ನಿರ್ಮಿಸಿ, ಶ್ರೀ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ, ಅಭಿಷೇಕ ಹಾಗೂ ಅಲಂಕಾರ ಮಾಡಲಾಗುವದು. ಅಂದು ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ಪುನೀತರಾಗಬೇಕು ಎಂದು ದೇವಸ್ಥಾನದ ಟ್ರಸ್ಟ್ ಅಧ್ಯಕ್ಷರಾದ ವಿನಾಯಕ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More Stories
ಗ್ರಾಮ ಪಂಚಾಯತಿ ಸದಸ್ಯನ ಸಂಭಾವನೆಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ…
ಮಠ-ಮಂದಿರಗಳಿಗೆ ಮಂಜೂರಾದ ಅನುದಾನ ಬಿಡುಗಡೆಗೆ 25% ಕಮೀಷನ್: ಜಿ. ಜನಾರ್ಧನ ರೆಡ್ಡಿ ಗಂಭೀರ ಆರೋಪ
ಹಂಪಾಪಟ್ಟಣದಲ್ಲಿ ಮೊಹರಂ ವಿಶೇಷ ಆಚರಣೆ