ಜೂಡಿ ನ್ಯೂಸ್ :
ಕೊಪ್ಪಳ ಜ.23: ಕೊಪ್ಪಳ ವಿಶ್ವ ವಿದ್ಯಾಲಯದ ನೂತನ ವರ್ಷದ ಕ್ಯಾಲೆಂಡರ್ ಅನ್ನು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾದಂಡಾಧಿಕಾರಿ ನಲಿನ್ ಅತುಲ್ ಅವರು ಜ. 22 ರಂದು ಬಿಡುಗಡೆ ಮಾಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕ್ಯಾಲೆಂಡರ್ ಬಿಡುಗಡೆ ಮಾಡಿ ಹೊಸವರ್ಷದ ಶುಭಾಶಯಗಳನ್ನು ಕೋರಿದರು.
ಈ ಸಂದರ್ಭದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ ರವಿ,ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರಕಾಶ್ ಯಳವಟ್ಟಿ , ಸಿಂಡಿಕೇಟ್ ಸದಸ್ಯರಾದ ರಶ್ಮಿ ರಾಜೇಂದ್ರಕುಮಾರ್, ಸಹಾಯಕರಾದ ಪ್ರಾಧ್ಯಾಪಕ ಚಾಂದ್ ಭಾಷ್ ಜಡಿಯಪ್ಪ , ಪ್ರವೀಣ ಪೊಲೀಸ್ ಪಾಟೀಲ,ಸಂತೋಷಕುಮಾರ,ಶ್ರೀಕಂತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
More Stories
ಗ್ರಾಮ ಪಂಚಾಯತಿ ಸದಸ್ಯನ ಸಂಭಾವನೆಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ…
ಮಠ-ಮಂದಿರಗಳಿಗೆ ಮಂಜೂರಾದ ಅನುದಾನ ಬಿಡುಗಡೆಗೆ 25% ಕಮೀಷನ್: ಜಿ. ಜನಾರ್ಧನ ರೆಡ್ಡಿ ಗಂಭೀರ ಆರೋಪ
ಹಂಪಾಪಟ್ಟಣದಲ್ಲಿ ಮೊಹರಂ ವಿಶೇಷ ಆಚರಣೆ