ಜೂಡಿ ನ್ಯೂಸ್ :
ರಂಗಭೂಮಿ ಹಿರಿಯ ಕಲಾವಿದ ಕೊಟ್ರಯ್ಯ ಹಿರೇಮಠ ನಿಧನ
ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ರಂಗಭೂಮಿ ಹಿರಿಯ ಕಲಾವಿದರಾದ ಕೊಟ್ರಯ್ಯ ಹಿರೇಮಠ (74) ಅವರು ಇಂದು 18-04-25 ಶುಕ್ರವಾರ ಸಂಜೆ 6 ಗಂಟೆಗೆ ನಿಧನರಾಗಿದ್ದಾರೆ ಎಂದು ತಿಳಿಸಲು ವಿಷಾಧಿಸುತ್ತೇವೆ.
ಅವರು ಒಬ್ಬ ಪುತ್ರ, ಇಬ್ಬರು ಪುತ್ರಿಯರು ಸೇರಿ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.
ಅವರ ಅಂತ್ಯಕ್ರಿಯೆಯು 19-04-25 ಶನಿವಾರ ಮಧ್ಯಾಹ್ನ 12 ಗಂಟೆಗೆ ಹುಲಿಗಿ ಗ್ರಾಮದ ವೀರಶೈವ ರುದ್ರಭೂಮಿಯಲ್ಲಿ
ನೆರೆವೆರೆಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
More Stories
ಗ್ರಾಮ ಪಂಚಾಯತಿ ಸದಸ್ಯನ ಸಂಭಾವನೆಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ…
ಮಠ-ಮಂದಿರಗಳಿಗೆ ಮಂಜೂರಾದ ಅನುದಾನ ಬಿಡುಗಡೆಗೆ 25% ಕಮೀಷನ್: ಜಿ. ಜನಾರ್ಧನ ರೆಡ್ಡಿ ಗಂಭೀರ ಆರೋಪ
ಹಂಪಾಪಟ್ಟಣದಲ್ಲಿ ಮೊಹರಂ ವಿಶೇಷ ಆಚರಣೆ