ಜೂಡಿ ನ್ಯೂಸ್ :
2 ತಿಂಗಳಲ್ಲಿ ಒಳಮೀಸಲಾತಿ ಜಾರಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪರಿಶಿಷ್ಟ ಜಾತಿಗಳ ನಿಖರ ದತ್ತಾಂಶ ಸಂಗ್ರಹ ಕಾರ್ಯ ಮೇ 5ರಿಂದ ಆರಂಭವಾಗಿದ್ದು, ಎರಡು ತಿಂಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿ, ಮೂರು ಹಂತ ದಲ್ಲಿ ಸಮೀಕ್ಷೆ ನಡೆಯುತ್ತಿದೆ. ಮೇ 5ರಿಂದ 17ರ ವರೆಗೆ ಮನೆಮನೆ ಸಮೀಕ್ಷೆ ನೆಡೆಯಲಿದೆ. 19ರಿಂದ 21ರವರೆಗೆ ವಿಶೇಷ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ.
ಮೇ 19ರಿಂದ 23ರವರೆಗೆ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದಿದ್ದಾರೆ.
More Stories
ಗ್ರಾಮ ಪಂಚಾಯತಿ ಸದಸ್ಯನ ಸಂಭಾವನೆಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ…
ಮಠ-ಮಂದಿರಗಳಿಗೆ ಮಂಜೂರಾದ ಅನುದಾನ ಬಿಡುಗಡೆಗೆ 25% ಕಮೀಷನ್: ಜಿ. ಜನಾರ್ಧನ ರೆಡ್ಡಿ ಗಂಭೀರ ಆರೋಪ
ಹಂಪಾಪಟ್ಟಣದಲ್ಲಿ ಮೊಹರಂ ವಿಶೇಷ ಆಚರಣೆ