ಜೂಡಿ ನ್ಯೂಸ್ :
ಭೂಮಿ ಮತ್ತು ಬೆಳಕಿನ ಬರಗೂರು ಕೃತಿ ರಾಷ್ಟ್ರೀಯ ಪುಸ್ತಕ ಪ್ರಶಸ್ತಿಗೆ ಆಯ್ಕೆ
ಗಂಗಾವತಿ,ಮೇ.20 : ರಾಜ್ಯ ದಲಿತ ಸಾಹಿತ್ಯ ಪರಿಷತ್ತು ಕೊಡ ಮಾಡುವ ರಾಷ್ಟ್ರೀಯ ಪುಸ್ತಕ ಪ್ರಶಸ್ತಿಗೆ ಗಂಗಾವತಿ ಎಸಕೆಎನಜಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಮುಮ್ತಾಜ ಬೇಗಂ ಅವರು ಬರೆದಿರುವ ಭೂಮಿ ಬೆಳಕಿನ ಬರಗೂರು ಕಾವ್ಯ ಪುಸ್ತಕವು ರಾಷ್ಟ್ರೀಯ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ. ರಾಯಚೂರಿನಲ್ಲಿ ಜೂನ್ 28 ಮತ್ತು 29 ರಂದು ನಡೆಯಲಿರುವ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಈ ಪುಸ್ತಕ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ರಾಜ್ಯ ದಲಿತ ಸಾಹಿತ್ಯ ಪರಿಷತ್ ಪ್ರಕಟಣೆಯಲ್ಲಿ ತಿಳಿಸಿದೆ.

More Stories
ಬೆಂಗಳೂರು ರಾಷ್ಟ್ರೀಯ ನಾಟಕ ಶಾಲೆಯ ರೆಪರ್ಟರಿಗೆ ಹಂಪಾಪಟ್ಟಣದ ಕಲಾವಿದ ಸುನಿಲ್ ಕುಮಾರ್ ಆಯ್ಕೆ
ಸಮಾಜ ಸೇವಾ ರತ್ನ ರಾಜ್ಯ ಪ್ರಶಸ್ತಿಗೆ ಹಂಪಾಪಟ್ಟಣದ ಜಿ ಶ್ರೀನಿವಾಸ ಆಯ್ಕೆ
ರಂಗಭೂಮಿಯನ್ನೇ ಕಲೆಯನ್ನಾಗಿಸಿಕೊಂಡ : ಪ್ರೇಮ ಗುಳೇದಗುಡ್ಡ