ಜೂಡಿ ನ್ಯೂಸ್ :
ಆರೋಗ್ಯ ಅರಿವು ಮೂಡಿಸುವ ಕಾರ್ಯಕ್ರಮ : ಶಿಲ್ಪಾ ಸಿಎಚ್ಒ
ಕುಕನೂರ, ಜೂ 04 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕುಕನೂರ ಸಮುದಾಯ ಆರೋಗ್ಯ ಕೇಂದ್ರ ಕುಕನೂರ ವ್ಯಾಪ್ತಿಯಲ್ಲಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕುಕನೂರ ಕಾಲೇಜ್ ವಿದ್ಯಾರ್ಥಿಗಳಿಗೆ ಡೆಂಗ್ಯೂ ವಿರೋಧಿ ಮಾಸಾಚರಣೆ ಸಪ್ತಾಹದ ಕಾರ್ಯಕ್ರಮದ ಅಂಗವಾಗಿ ರಾಷ್ಟ್ರೀಯ ಆರೋಗ್ಯ ಜಾಗೃತಿ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ನುಡಿಗಳನ್ನು ಆರೋಗ್ಯ ಮಿತ್ರ ಗೋವಿಂದ ರಾವ್ ಅವರು ಆಯುಷ್ಮಾನ್ ಭಾರತ ಪ್ರಧಾನ ಮಂತ್ರಿ ಜನ ಆರೋಗ್ಯ ಹಾಗೂ ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆ ಬಗ್ಗೆ ಕಾಲೇಜ್ ವಿದ್ಯಾರ್ಥಿಗಳಿಗೆ ಸರಕಾರದ ಯೋಜನೆಗಳನ್ನು ಪಡೆದುಕೊಳ್ಳುವ ಮಾಹಿತಿಯನ್ನು ನೀಡಿದರು
ಮತ್ತು ಕರಪತ್ರದೊಂದಿಗೆ ಸುವರ್ಣ ಆರೋಗ್ಯ ಸುರಕ್ಷ ಟ್ರಸ್ಟ್ ಅಡಿಯಲ್ಲಿ ಗಂಭೀರವಾದ ಕಾಯಿಲೆಗಳ ಬಗ್ಗೆ ಹಾಗೂ ಜ್ಯೋತಿ ಸಂಜೀವಿನಿ ಯೋಜನೆ ಬಗ್ಗೆ, ಹಾಗೂ ಅಂಗಾಂಗ ಕಸಿ ಯೋಜನೆ ಬಗ್ಗೆ, ಯಶಸ್ವಿನಿ ಯೋಜನೆ ಕುರಿತು ವಿದ್ಯಾರ್ಥಿಗಳಿಗೆ ಇವತ್ತಿನ ಪಾತ್ರ ಬಹು ಮುಖ್ಯವಾಗಿರುತ್ತದೆ ಮತ್ತು ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮದ ಯೋಜನೆಗಳನ್ನು ಯಾವ ರೀತಿ ಸದುಪಯೋಗ ತೆಗೆದುಕೊಳ್ಳುವ ಬಗ್ಗೆ ಮಾಹಿತಿಯನ್ನು ಆರೋಗ್ಯ ಮಿತ್ರ ಅವರು ಸ್ವ ವಿವರಣೆಯನ್ನು ನೀಡಿದರು.
ಸದರಿ ಕಾರ್ಯಕ್ರಮದ : *ಶಿಲ್ಪ ಸಿಎಚ್ಒ* ಮಾರಕವಾದ ಡೆಂಗ್ಯೂ ರೋಗದಿಂದ ತಪ್ಪಿಸಿಕೊಳ್ಳಲು ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಕಾಲೇಜ್ ವಿದ್ಯಾರ್ಥಿ ವಿದ್ಯಾರ್ಥಿಗಳ ಪಾತ್ರ ಬಹು ತಮ್ಮ ತಮ್ಮ ಮನೆ ಸುತ್ತಮುತ್ತಲಿನ ಸೋಳ್ಳೆ ಉತ್ಪತ್ತಿಗೆ ಕಾರಣ ವಾಗುವ ತ್ಯಾಜ್ಯ ವಸ್ತು ಹಾಗೂ ಇನ್ನಿತರ ವಸ್ತುಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಎಂದು ವಿದ್ಯರ್ಥಿಗಳಿಗೆ ಕರೆ ನೀಡಿದರು.
ಸದರಿ ಕಾರ್ಯಕ್ರಮದ *ಅದ್ಯಕ್ಷೆಯನ್ನು ಶ್ರೀಚನ್ನಬಸಪ್ಪ ಹಳ್ಳಿಕೇರಿ ಪ್ರಾನ್ಸಪಾಲರು* ಸದರಿ ಕಾರ್ಯಕ್ರಮ ಉದ್ದೇಶಿಸಿ ಆರೋಗ್ಯ ಇಲಾಖೆಯು ನಮ್ಮ ಸಂಸ್ಧೆಗೆ ಆಗಮಿಸಿದಾಗ ಹಲವಾರು ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಾ ಬಂದಿರುವ ಅದು ನಮ್ಮ ವಿದ್ಯಾರ್ಥಿಗಳ ಬಗ್ಗೆ ಮುಂದಿನ ದಿನಗಳಲ್ಲಿ ಸಮಾಜದಲ್ಲಿ ಉತ್ತಮ ಸಮಾಜವನ್ನು ನಿರ್ವಹಿಸುವ ವ್ಯಕ್ತಿಗಳು ಆಗಬಹುದು ಎಂದು ಹೇಳಿದರು
ಸದರಿ ಕಾರ್ಯಕ್ರಮದ ಸ್ವಾಗತ : ಶ್ರೀಚಿದಾನಂದಪ್ಪ ಡಿ ನಿರೂಪಣೆಯ : ಶ್ರೀಮಂಜಪ್ಪ ಸರ ಆರೋಗ್ಯ ಇಲಾಖೆಯ ಶ್ರೀ ಕಾಳಪ್ಪ ಕುಂಬಾರ ಸಿನಿಯರ ಕಾಲೇಜಿನ ಎಲ್ಲಾ ವಿಬಾಗದ ವಿರ್ಥಿಗಳು ವಿರ್ಥಿನಿಯರು ಬಾಗವಹಿಸಿ ಕಾರ್ಯಕಮ ಯಸಶ್ವಿಗೂಳಿಸಿದರು
More Stories
ಗ್ರಾಮ ಪಂಚಾಯತಿ ಸದಸ್ಯನ ಸಂಭಾವನೆಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ…
ಮಠ-ಮಂದಿರಗಳಿಗೆ ಮಂಜೂರಾದ ಅನುದಾನ ಬಿಡುಗಡೆಗೆ 25% ಕಮೀಷನ್: ಜಿ. ಜನಾರ್ಧನ ರೆಡ್ಡಿ ಗಂಭೀರ ಆರೋಪ
ಹಂಪಾಪಟ್ಟಣದಲ್ಲಿ ಮೊಹರಂ ವಿಶೇಷ ಆಚರಣೆ