ಯಾದವ್ ಸಮಾಜದ ನೂತನ ಜಿಲ್ಲಾ ಅಧ್ಯಕ್ಷರಾಗಿ ಕುರಗೋಡ ರವಿ ಯಾದವ ಆಯ್ಕೆ
ಕೊಪ್ಪಳ : ಕೊಪ್ಪಳ ಜಿಲ್ಲಾ ಯಾದವ್ ( ಗೊಲ್ಲ) ಸಮಾಜದ ನೂತನ ಜಿಲ್ಲಾ ಅಧ್ಯಕ್ಷರಾಗಿ ಕುರಗೋಡ ರವಿ ಯಾದವ ಹಾಗೂ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ ಪೂಜಾರ್, ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ರಮೇಶ್ ಎನ್ ಯಾದವ್,ಹಾಗೂ ಉಳಿದ ಪದಾಧಿಕಾರಿಗಳನ್ನು ಸಮುದಾಯದ ಹಿರಿಯರ ಸಲಹೆ ಸಹಕಾರಗಳೊಂದಿಗೆ ಆಯ್ಕೆ ಮಾಡಲಾಯಿತು. ಈ ಸಂಧರ್ಭದಲ್ಲಿ ಯಾದವ ಸಮುದಾಯದ ಮುಖಂಡರು, ಯುವ ಮಿತ್ರರು ಬಂಧುಗಳು ಉಪಸ್ಥಿತರಿದ್ದರು.
ಹರ್ಷ: ಕೊಪ್ಪಳ ಜಿಲ್ಲಾ ಯಾದವ್ ( ಗೊಲ್ಲ) ಸಮಾಜದ ನೂತನ ಜಿಲ್ಲಾ ಅಧ್ಯಕ್ಷರಾಗಿ ಕುರಗೋಡ ರವಿ ಯಾದವ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ ಪೂಜಾರ್, ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ರಮೇಶ್ ಎನ್ ಯಾದವ್ ಆಯ್ಕೆ ಗೊಂಡಿದ್ದರಿಂದ ಸಮಾಜದ ಗುರುಹಿರಿಯರು ಮುಖಂಡರು, ಯುವಕರು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
More Stories
ಬೆಂಗಳೂರು ರಾಷ್ಟ್ರೀಯ ನಾಟಕ ಶಾಲೆಯ ರೆಪರ್ಟರಿಗೆ ಹಂಪಾಪಟ್ಟಣದ ಕಲಾವಿದ ಸುನಿಲ್ ಕುಮಾರ್ ಆಯ್ಕೆ
ಸಮಾಜ ಸೇವಾ ರತ್ನ ರಾಜ್ಯ ಪ್ರಶಸ್ತಿಗೆ ಹಂಪಾಪಟ್ಟಣದ ಜಿ ಶ್ರೀನಿವಾಸ ಆಯ್ಕೆ
ರಂಗಭೂಮಿಯನ್ನೇ ಕಲೆಯನ್ನಾಗಿಸಿಕೊಂಡ : ಪ್ರೇಮ ಗುಳೇದಗುಡ್ಡ