September 14, 2025

ಬಾಕಿ ವೇತನ ಪಾವತಿಗಾಗಿ ಆಗ್ರಹಿಸಿ ಪೌರ ಕಾರ್ಮಿಕರ ಪ್ರತಿಭಟನೆ 

ಜೂಡಿ ನ್ಯೂಸ್ :

ಬಾಕಿ ವೇತನ ಪಾವತಿಗಾಗಿ ಆಗ್ರಹಿಸಿ ಪೌರ ಕಾರ್ಮಿಕರ ಪ್ರತಿಭಟನೆ 

ಗಂಗಾವತಿ ನಗರಸಭೆಯಲ್ಲಿ ಪೌರ ಕಾರ್ಮಿಕರಾಗಿ ದುಡಿಯುತ್ತಿರುವ 140 ದಿನಗೂಲಿ ಕಾರ್ಮಿಕರ 10 ತಿಂಗಳ ಬಾಕಿ ವೇತನ ಪಾವತಿಗಾಗಿ ಒತ್ತಾಯಿಸಿ ನಗರದಲ್ಲಿ ಪ್ರತಿಭಟನೆ ನಡೆಸಲಾಅಯಿತು.